ಬುಧವಾರ, ಫೆಬ್ರವರಿ 1, 2023
26 °C

Video Story: ಶರಾವತಿ ಮುಳುಗಡೆ ಸಂತ್ರಸ್ತರಿಗಾಗಿ ಕಾಂಗ್ರೆಸ್ ನಿಂದ ಪಾದಯಾತ್ರೆ

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಪರಿಹಾರ ಮತ್ತು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ನೇತೃತ್ವದಲ್ಲಿ ಆಯನೂರಿನಿಂದ ಶಿವಮೊಗ್ಗದವರೆಗೆ ಸೋಮವಾರ ಪಾದಯಾತ್ರೆ ನಡೆಯಿತು. ಸಾವಿರಾರು ಜನ ಪಾಲ್ಗೊಂಡಿದ್ದರು. ಪಾದಯಾತ್ರೆ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, 'ಕಾಂಗ್ರೆಸ್ ಪಾದಯಾತ್ರೆ ಹೋರಾಟವಲ್ಲ, ಮತಗಳ ಬೇಟೆ' ಎಂದು ಟೀಕಿಸಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...