ವಿಡಿಯೊ – ಶಿವಮೊಗ್ಗ: ಮಸೀದಿಯಲ್ಲಿ ಸಂವಿಧಾನದ ಪೀಠಿಕೆ ಪಠಣ
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರದ ಜಾಮಿಯಾ ಮಸೀದಿಯಲ್ಲಿ ಮುಸ್ಲಿಂ ಸಮುದಾಯದವರು ಪ್ರಾರ್ಥನೆ ನಂತರ ಭಾರತದ ಸಂವಿಧಾನದ ಪೀಠಿಕೆಯನ್ನು ಓದುವ ಮೂಲಕ ಅದರ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸಿದ್ದಾರೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...