ಬುಧವಾರ, ಜೂನ್ 16, 2021
23 °C

ಗ್ರಾಮಾರೋಗ್ಯ: ಕೊರೊನಾಗೆ ಸಡ್ಡು ಹೊಡೆದ ಅಲೆಮಾರಿಗಳು

ವಿಶ್ವದ ಎಲ್ಲೆಡೆ ಕೋವಿಡ್‌ ಹಾವಳಿ ಇಟ್ಟಿದ್ದರೂ, ಶಿವಮೊಗ್ಗ ಹೊರವಲಯದ ಸಹ್ಯಾದ್ರಿ ಕಾಲೇಜು ಹತ್ತಿರದ ಹೆದ್ದಾರಿ ಬದಿ ನೆಲೆಸಿರುವ ಅಲೆಮಾರಿ ಕುಟುಂಬಗಳತ್ತ ಸೋಂಕು ಸುಳಿದಿಲ್ಲ. ನಿತ್ಯವೂ ಪೇಟೆ, ಹಳ್ಳಿ ತಿರುಗಿ ಕೂದಲು, ಏರ್‌ಪಿನ್, ಬಾಚಣಿಗೆ ಮಾರುವ ಇವರಿಗೆ ಪ್ರಕೃತಿಯೇ ಸಂರಕ್ಷಣೆ ಒದಗಿಸಿದೆ. ಶಿಳ್ಳೇಕ್ಯಾತ, ಸಿಂಧೋಳ್, ಸುಡುಗಾಡು ಸಿದ್ದರು, ದುರುಗಮುರುಗಿ ಇತ್ಯಾದಿ ಹೆಸರಿನಿಂದ ಕರೆಯುವ ಪರಿಶಿಷ್ಟ ಜಾತಿಗೆ ಸೇರಿದ 50ಕ್ಕೂ ಹೆಚ್ಚು ಅಲೆಮಾರಿ ಕುಟುಂಬಗಳು ಅಲ್ಲಿವೆ. ಈ ಕುಟುಂಬಗಳಲ್ಲಿ 190 ಜನರಿದ್ದಾರೆ. ಶೇ 70ರಷ್ಟು ಜನರು ಇಂದಿಗೂ ಮಾಸ್ಕ್‌ ಧರಿಸುವುದಿಲ್ಲ. ಶೇ 40ರಷ್ಟು ಸದಸ್ಯರು ಲಾಕ್‌ಡೌನ್‌ ಸಮಯದಲ್ಲೂ ಬಿದಿಬೀದಿ ತಿರುಗಿ ನಿತ್ಯದ ಕಾಯಕ ಮಾಡುತ್ತಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp