ಗುರುವಾರ , ಆಗಸ್ಟ್ 18, 2022
23 °C

ಗ್ರಾಮಾರೋಗ್ಯ | ಶಿವಮೊಗ್ಗ: ದಟ್ಟ ಕಾನನದ ಹಳ್ಳಿಗಳನ್ನೂ ಕಾಡಿದ ಕೋವಿಡ್

ತುಂಗ, ಭದ್ರಾ ನದಿಗಳ ಸಂಗಮ ಕ್ಷೇತ್ರ ಕೂಡಲಿಯಲ್ಲಿ ಲಾಕ್‌ಡೌನ್‌ಗೂ ಮೊದಲೇ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಿದ್ದರೂ ಅಲ್ಲಿ ಪಾಸಿಟಿವ್ ಪ್ರಕರಣ ವರದಿಯಾಗಿವೆ. ಆದರೂ ಜನರಲ್ಲಿ ಭೀತಿ ಇಲ್ಲ. ಮಾಸ್ಕ್‌ ಹಾಕುವುದಿಲ್ಲ, ಅಂತರ ಕಾಪಾಡಿಕೊಳ್ಳುತ್ತಿಲ್ಲ. ಇನ್ನು ಭದ್ರಾವತಿ ತಾಲ್ಲೂಕಿನ ಪುಟ್ಟ ಗ್ರಾಮ ಅರಹತೊಳಲುವಿನಲ್ಲಿ 39 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಮೂವರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp