ಆರೋಗ್ಯ ಕೇಂದ್ರ, ಪ.ಪಂ, ನಾಡಕಚೇರಿಗೆ ಭೇಟಿ
Public Office Inspection: ತುಮಕೂರು ಜಿಲ್ಲೆಯ ಹುಳಿಯಾರಿನಲ್ಲಿ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಾಡಕಚೇರಿ ಸೇರಿ ಹಲವಾರು ಸರ್ಕಾರಿ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.Last Updated 11 ಜುಲೈ 2025, 2:52 IST