ಸೋಮವಾರ, ಸೆಪ್ಟೆಂಬರ್ 26, 2022
24 °C

Video Story: ತುಮಕೂರಿನ ಈ ಊರಲ್ಲಿಗ ಸಾವಯವ ಕೃಷಿಯಲ್ಲಿ ಯಶಸ್ಸು–ವರ್ಷಕ್ಕೆ ₹20 ಲಕ್ಷ ಆದಾಯ !

ಮಲೆನಾಡಿನಲ್ಲಿ ಹೆಚ್ಚಾಗಿ ಬೆಳೆಯುವ ಬೆಳೆಗಳನ್ನು ಬಯಲುಸೀಮೆ ಎನಿಸಿರುವ ತುಮಕೂರು ಜಿಲ್ಲೆಯಲ್ಲಿ ಬೆಳೆದು ಯಶಸ್ವಿಯಾಗಿದ್ದಾರೆ ರೈತರಾದ ಮೃತ್ಯುಂಜಯ ಮತ್ತು ಚನ್ನಕೇಶವ ಸ್ವಾಮಿ. ಹಲವು ಬೆಳೆಗಳನ್ನು ಬೆಳೆಯುತ್ತಿರುವುದು ಮಾತ್ರವಲ್ಲದೆ, ಅದಕ್ಕೆ ಮಾರುಕಟ್ಟೆಯನ್ನೂ ಕಂಡುಕೊಂಡಿದ್ದಾರೆ ಈ ರೈತರು. ಈ ಕುರಿತು ವಿಡಿಯೊ ಸ್ಟೋರಿ ಇಲ್ಲಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...