ಗ್ರಾಮಾರೋಗ್ಯ | ತುಮಕೂರು: ಕಲ್ಪತರು ನಾಡಿನಲ್ಲಿ ಚಿಕಿತ್ಸೆಗೆ ಜನರ ಪರದಾಟ
ಕಲ್ಪತರು ನಾಡು, ಶೈಕ್ಷಣಿಕ ಕಾಶಿ ತುಮಕೂರು ಜಿಲ್ಲೆಯಲ್ಲಿ ಕೋವಿಡ್ ಚಿಕಿತ್ಸೆಗೆ ಜನರ ಪರದಾಟ ನಿಂತಿಲ್ಲ. ಸಾಕಷ್ಟು ಕಡೆಗಳಲ್ಲಿ ಆಮ್ಲಜನಕ, ವೆಂಟಿಲೇಟರ್ ಸೌಲಭ್ಯ ಸಕಾಲಕ್ಕೆ ಸಿಗದೆ ಸಾವನ್ನಪ್ಪುವವರ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ. ಮೂಲ ಸೌಕರ್ಯ, ವೈದ್ಯರ ಕೊರತೆ ಕಾಡುತ್ತಲೇ ಇದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆದುಕೊಳ್ಳಲು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ...
ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp