Video: 'ಮಾಧುಸ್ವಾಮಿ ದಕ್ಷಿಣ ಕೊರಿಯಾ ಕಿಂಗ್‌ಪಿನ್'–ಬಿಜೆಪಿ ಸಂಸದ ಬಸವರಾಜು ಕಿಡಿ
ಕಾನೂನು, ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ವಿರುದ್ಧ ಬಿಜೆಪಿ ಸಂಸದ ಜಿ.ಎಸ್ ಬಸವರಾಜು ಅಸಮಾಧಾನವನ್ನು ಹೊರ ಹಾಕಿದ್ದು, ಮಾಧುಸ್ವಾಮಿ ದಕ್ಷಿಣ ಕೊರಿಯಾದ ಕಿಂಗ್‌ಪಿನ್ ಎಂದು ಕಿಡಿಕಾರಿದ್ದಾರೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...