ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ಉಡುಪಿಯಲ್ಲಿ ಭತ್ತದ ಪೈರು ನಾಟಿ ಮಾಡಿದ ಕೃಷಿ ಸಚಿವ ಬಿ.ಸಿ.ಪಾಟೀಲ್

Last Updated 26 ಜೂನ್ 2021, 13:36 IST
ಅಕ್ಷರ ಗಾತ್ರ

ಉಡುಪಿ ತಾಲ್ಲೂಕಿನ ಕಡೆಕಾರಿನಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಭತ್ತದ ಗದ್ದೆಗೆ ಇಳಿದು ಶನಿವಾರ ನಾಟಿ ಮಾಡಿದರು. ಕೆಸರುಗದ್ದೆಯಲ್ಲಿ ಟ್ರ್ಯಾಕ್ಟರ್ ಓಡಿಸಿದರು. ಕೃಷಿ ಚಟುವಟಿಕೆಗಳಲ್ಲಿ ಭಾಗವಹಿಸಿ ಸಂಭ್ರಮಿಸಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT