ಭಾನುವಾರ, ಜೂನ್ 20, 2021
28 °C

ಕುಂದಾಪುರ: ಸುರಕ್ಷಿತವಾಗಿ ಸಮುದ್ರ ಸೇರಿದ ಕಡಲಾಮೆ ಮರಿಗಳು

ಕುಂದಾಪುರ (ಉಡುಪಿ): ಕೋಡಿ ಸಮುದ್ರ ಕಿನಾರೆಯಲ್ಲಿ ಬುಧವಾರ ಮಧ್ಯರಾತ್ರಿ ಮೊಟ್ಟೆಯಿಂದ ಹೊರಬಂದ ಕಡಲಾಮೆಯ ಮರಿಗಳು ಸುರಕ್ಷಿತವಾಗಿ ಕಡಲು ಸೇರಿದವು. ಜ.24 ಹಾಗೂ 26 ರಂದು ಕೋಡಿ ಬೀಚ್‌ನಲ್ಲಿ ಅಪರೂಪದ ಆಲೀವ್ ರಿಡ್ಲೆ ಪ್ರಬೇಧದ ಕಡಲಾಮೆಗಳು 2 ಕಡೆಗಳಲ್ಲಿ ಮೊಟ್ಟೆ ಇಟ್ಟಿದ್ದವು. ಈ ಗೂಡುಗಳಿಂದ ಸುಮಾರು 100ಕ್ಕೂ ಹೆಚ್ಚು ಮರಿಗಳು ಹೊರಬಂದಿದ್ದು ಸಮುದ್ರ ಸೇರಿವೆ.

ಇದನ್ನು ಓದಿ: ಕುಂದಾಪುರ: ಸುರಕ್ಷಿತವಾಗಿ ಸಮುದ್ರ ಸೇರಿದ ಕಡಲಾಮೆ ಮರಿಗಳು 

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ

ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ

ಫೇಸ್‌ಬುಕ್ನಲ್ಲಿ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಫಾಲೋ ಮಾಡಿ

ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp