ಶುಕ್ರವಾರ, ಮೇ 27, 2022
28 °C

ಮಲ್ಪೆ ಬೀಚ್‌: ಸ್ಪಷ್ಟತೆ ಇಲ್ಲದೆ ತೇಲುವ ಸೇತುವೆ ನಿರ್ಮಿಸಿದ್ದೇಕೆ?

ಉಡುಪಿಯ ಪ್ರಸಿದ್ಧ ಪ್ರವಾಸಿತಾಣವಾದ ಮಲ್ಪೆ ಬೀಚ್‌ನಲ್ಲಿ ಉದ್ಘಾಟನೆಗೊಂಡ ಮೂರು ದಿನಗಳಲ್ಲಿಯೇ ತೇಲುವ ಸೇತುವೆಯು ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋಗಿದೆ. ಪ್ರವಾಸಿಗರನ್ನು ಸೆಳೆಯುವ ಉದ್ದೇಶದಿಂದ ಪ್ರವಾಸೋದ್ಯಮ ಇಲಾಖೆ ಹಾಗೂ ನಗರಸಭೆ ಸಹಕಾರದೊಂದಿಗೆ ಮಲ್ಪೆ ಬೀಚ್ ನಿರ್ವಹಣಾ ಸಮಿತಿ ಹಾಗೂ ಸ್ಥಳೀಯ ಸಂಘಟನೆಗಳು ಸೇರಿ ₹80 ಲಕ್ಷ ವೆಚ್ಚದಲ್ಲಿ ತೇಲುವ ಸೇತುವೆಯನ್ನು ನಿರ್ಮಿಸಲಾಗಿತ್ತು. ಯಾವುದೇ ಸ್ಪಷ್ಟತೆ ಇಲ್ಲದೆ ಈ ಸೇತುವೆಯನ್ನು ನಿರ್ಮಿಸುವ ಅವಶ್ಯತೆ ಏನಿತ್ತು ಎಂದು ಪ್ರಶ್ನಿಸುತ್ತಾರೆ ಸ್ಥಳೀಯರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...