Video: ಉಡುಪಿಯಲ್ಲಿ ಪರ್ಯಾಯ ಉತ್ಸವ ಸಡಗರ
ಕೃಷ್ಣನ ಊರು ಊರು ಉಡುಪಿಯಲ್ಲಿ ಕೃಷ್ಣಾಪುರ ಮಠದ ಪರ್ಯಾಯ ಮಹೋತ್ಸವದ ಸಂಭ್ರಮ ಕಳೆಕಟ್ಟಿದೆ. ಇಡೀ ನಗರ ನವ ವಧುವಂತೆ ಸಿಂಗಾರಗೊಂಡು ಕಂಗೊಳಿಸುತ್ತಿದೆ. ಜ.18ರಿಂದ ಉತ್ಸವ ಪ್ರಾರಂಭವಾಗಲಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ..