ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ಮಲೆನಾಡಿನ ಗ್ರಾಮಸ್ಥರಿಂದ ‘ಕೆರೆಬೇಟೆ’

Last Updated 11 ಏಪ್ರಿಲ್ 2022, 15:39 IST
ಅಕ್ಷರ ಗಾತ್ರ

ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲ್ಲೂಕಿನ ಕಲಕರಡಿ ಎಂಬಲ್ಲಿ ಗ್ರಾಮಸ್ಥರು ‘ಕೆರೆ ಬೇಟೆ’ ಸಂಭ್ರಮದಲ್ಲಿ ಮುಳುಗಿದ್ದಾರೆ. ಕೆರೆಬೇಟೆ ಎಂದರೆ ಮೀನು ಹಿಡಿಯುವ ಹಬ್ಬ. ಗ್ರಾಮದ ಸಿದ್ಧೇಶ್ವರ ದೇವಸ್ಥಾನದ ಅಭಿವೃದ್ಧಿಗೆ ದೇಣಿಗೆ ಸಂಗ್ರಹಿಸಲು ನಡೆಯುವ ಈ ಹಬ್ಬದಲ್ಲಿ ಹಿಂದೂಗಳ ಜೊತೆಗೆ, ಇಪ್ಪತ್ತಕ್ಕೂ ಹೆಚ್ಚು ಮುಸ್ಲಿಂ ಕುಟುಂಬದವರು ಕೂಡ ಪಾಲ್ಗೊಳ್ಳುತ್ತಾರೆ. ಅವರೆಲ್ಲ ದೇವಸ್ಥಾನಕ್ಕೆ ದೇಣಿಗೆ ನೀಡಿಯೇ ಕೂಣಿ ಪಡೆದುಕೊಳ್ಳುತ್ತಾರೆ. ಈ ಕಲಕರಡಿ ಕೆರೆಬೇಟೆ ಸೌಹಾರ್ದತೆ ಕಾಯುವ ಊರಹಬ್ಬವೂ ಹೌದು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT