ಬುಧವಾರ, ಆಗಸ್ಟ್ 10, 2022
20 °C

ಗ್ರಾಮಾರೋಗ್ಯ: ಉತ್ತರ ಕನ್ನಡ ಜಿಲ್ಲೆಯ ಸ್ಥಿತಿಗತಿ

‘ಉತ್ತರ’ದ ನಿರೀಕ್ಷೆಯಲ್ಲಿ ಗ್ರಾಮೀಣ ಆರೋಗ್ಯ ಕಾಡು ಮೇಡಿನ ಜಿಲ್ಲೆ ಉತ್ತರ ಕನ್ನಡದಲ್ಲಿ ಕೋವಿಡ್ 19ನ ಎರಡನೇ ಅಲೆ ಜೋರಾಗಿಯೇ ಅಪ್ಪಳಿಸಿದೆ. ಮೊದಲೇ ವೈದ್ಯಕೀಯ ಸೌಲಭ್ಯಗಳ ಕೊರತೆ ಇರುವ ಈ ಜಿಲ್ಲೆಯಲ್ಲಿ, ಗ್ರಾಮೀಣ ಆರೋಗ್ಯ ಘಟಕಗಳೇ ಜೀವನಾಡಿಯಾಗಿ ಗ್ರಾಮೀಣ ಜನರನ್ನು ಕಾಯುತ್ತಿವೆ. ಈ ಸಮಸ್ಯೆಗಳ ಬಗ್ಗೆ ‘ಪ್ರಜಾವಾಣಿ‘ ಸಿದ್ಧಪಡಿಸಿದ ವರದಿ ಇಲ್ಲಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp