ಶುಕ್ರವಾರ, ಸೆಪ್ಟೆಂಬರ್ 17, 2021
24 °C

Watch-ಕಾರವಾರ: ಮಾರುಕಟ್ಟೆಯಲ್ಲಿ ಮಾಯವಾದ ಲಾಕ್‌ಡೌನ್ ನಿಯಮ

ಈ ಮೊದಲು ಮೇ 22ರ ವರೆಗಿನ ಲಾಕ್‌ಡೌನ್ ಆದೇಶದಲ್ಲಿ ಪ್ರತಿದಿನ ಬೆಳಿಗ್ಗೆ 10ರ ತನಕ ಜಿಲ್ಲಾಡಳಿತ ಖರೀದಿಗೆ ಅವಕಾಶ ನೀಡಿತ್ತು. ಈ ನಡುವೆ ಕೋವಿಡ್ ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚಿದ ಕಾರಣ ನಿಯಮಾವಳಿಯಲ್ಲಿ ಬದಲಾವಣೆ ಮಾಡಿತ್ತು. ಅಗತ್ಯ ವಸ್ತುಗಳನ್ನು ಮನೆ ಮನೆಗೆ ತಲುಪಿಸಲು ಸೂಚಿಸಿತ್ತು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp