ಶುಕ್ರವಾರ, ಅಕ್ಟೋಬರ್ 22, 2021
30 °C

ನೋಡಿ | ಅಂಕೋಲಾ: ಅಮ್ಮನ ನೆನಪಿಗೆ ವಸ್ತು ಸಂಗ್ರಹಾಲಯ

ಅಂಕೋಲಾದ ಸಾಹಿತಿ ವಿಷ್ಣು ನಾಯ್ಕ ಅವರು ತಮ್ಮ ಅಮ್ಮನ ನೆನಪಿನಲ್ಲಿ ಆರಂಭಿಸಿದ ವಸ್ತು ಸಂಗ್ರಹಾಲಯದಲ್ಲಿ ಈಗ ಸಾವಿರಾರು ಪುಸ್ತಕಗಳಿವೆ. ಹತ್ತಾರು ಪಾರಂಪರಿಕ ವಸ್ತುಗಳನ್ನು ಮುಂದಿನ ಪೀಳಿಗೆಯ ಸಲುವಾಗಿ ಸಂಗ್ರಹಿಸಿದ್ದಾರೆ. ಸಾಹಿತ್ಯಾಸಕ್ತಿಗೆ ಅಧ್ಯಯನ ಕೇಂದ್ರವಾಗಿ ಅವರ ಮನೆ ಗಮನ ಸೆಳೆಯುತ್ತಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...