ಗುರುವಾರ , ಮೇ 13, 2021
22 °C

ನೋಡಿ: ಶಿರಸಿಯಲ್ಲಿ ಮೇಳೈಸಿದ ‘ಬೇಡರ ವೇಷ’

ಶಿರಸಿಯಲ್ಲಿ ಹೋಳಿ ಹುಣ್ಣಿಮೆಗೆ ಮೊದಲು ಎರಡು ವರ್ಷಗಳಿಗೊಮ್ಮೆ ನಡೆಯುವ ‘ಬೇಡರ ವೇಷ’ ಆಚರಣೆಯನ್ನು ನೋಡುವುದೇ ವಿಶಿಷ್ಟ ಅನುಭವ. ನಗರದ ಬೀದಿಗಳಲ್ಲಿ ನಡುರಾತ್ರಿ ಮೇಳೈಸುವ ಜಾನಪದೀಯ ಸಂಪ್ರದಾಯ ಕಣ್ತುಂಬಿಕೊಳ್ಳಲು ಸಾವಿರಾರು ಜನ ಕಾತುರದಿಂದ ಕಾಯುತ್ತಿರುತ್ತಾರೆ. ಅದರ ವಿಡಿಯೊ ವರದಿ ಇಲ್ಲಿದೆ.

ಇದನ್ನೂ ಓದಿ... ಬೇಡರ ವೇಷದ ಸಂಭ್ರಮ ಆರಂಭ

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp