ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ ಸ್ಟೋರಿ: ​ಮಿಸಳ್‌ ಹಾಪ್ಚಾ 112– ಬತ್ತದ ಭತ್ತದ ಉತ್ಸಾಹ

Last Updated 1 ಡಿಸೆಂಬರ್ 2022, 2:52 IST
ಅಕ್ಷರ ಗಾತ್ರ

ಮೆಟ್ಟಿಲು ಕೃಷಿಯಂತ ಭತ್ತ ಬೆಳೆಯುವ ಅನನ್ಯ ಪದ್ಧತಿಯನ್ನು ಡೇರಿಯ ಗ್ರಾಮದಲ್ಲಿ ಬೆಳೆಸಿಕೊಂಡು ಬಂದಿದ್ದಾರೆ.ಉತ್ತರ ಕನ್ನಡ ಜಿಲ್ಲೆಯ ಜೋಯ್ಡಾ ತಾಲ್ಲೂಕಿನ ಸೆರಗಿನಂಚಿನಲ್ಲಿರುವ ಈ ಗ್ರಾಮಕ್ಕೆ ಪುನೀತ್‌ ರಾಜಕುಮಾರ್‌ ಸಹ ಬಂದು ಹೋಗಿದ್ದರು. ಮಹಾ ಕುಟುಂಬವೊಂದು ಗ್ರಾಮವಾಗಿದ್ದು, ಎಂಟು ಬಗೆಯ ದೇಸಿ ತಳಿಯ ಭತ್ತವನ್ನು ಬೆಳೆಯುತ್ತಾರೆ ಇಲ್ಲಿ. ಕುಣಬಿ ಜನಾಂಗದ ಕೃಷಿಕರು ಎದುರಿಸುವ ಸಮಸ್ಯೆಗಳು ಈ ವಾರದ ಮಿಸಳ್‌ ಹಾಪ್ಚಾದಲ್ಲಿ

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT