ಶನಿವಾರ, ಸೆಪ್ಟೆಂಬರ್ 25, 2021
22 °C

ವಿಡಿಯೊ ನೋಡಿ: ಬಾಗಿಲು ತೆರೆದ ಹಂಪಿ, ಕೊಟ್ಟೂರಿನ ದೇಗುಲಗಳು

ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನ, ಕೊಟ್ಟೂರಿನ ಗುರು ಬಸವೇಶ್ವರ ಸ್ವಾಮಿ, ಮೈಲಾರದ ಮೈಲಾರಲಿಂಗೇಶ್ವರ ಸೇರಿದಂತೆ ವಿಜಯನಗರ ಜಿಲ್ಲೆಯ 700 ದೇವಸ್ಥಾನಗಳು ಸೋಮವಾರ ಬೆಳಿಗ್ಗೆ ಭಕ್ತರ ದರ್ಶನಕ್ಕೆ ಬಾಗಿಲು ತೆರೆದಿವೆ.

ಸುದ್ದಿ ಓದಿ: ವಿಜಯನಗರ: ಭಕ್ತರ ದರ್ಶನಕ್ಕೆ ಬಾಗಿಲು ತೆರೆದ 700 ದೇವಸ್ಥಾನಗಳು

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...