ಬುಧವಾರ, ಆಗಸ್ಟ್ 10, 2022
24 °C

ಗ್ರಾಮಾರೋಗ್ಯ-ವಿಜಯನಗರ: ಕೋವಿಡ್‌ ಭಯ ಇಲ್ಲ, ಪರೀಕ್ಷೆಗೂ ಬರುತ್ತಿಲ್ಲ‌..

ಹೊಸಪೇಟೆ ತಾಲ್ಲೂಕಿನ ಹನುಮನಹಳ್ಳಿ ಗ್ರಾಮ ಕೊರೊನಾ ಸೋಂಕಿನಿಂದ ಹೆಚ್ಚು ಬಾಧಿತವಾಗಿದೆ. ಗ್ರಾಮದಲ್ಲಿ ಜನರ ಓಡಾಟ ತಗ್ಗಿದೆ. ಮೌನ ಆವರಿಸಿಕೊಂಡಿದೆ.

ಮರಿಯಮ್ಮನಹಳ್ಳಿ ಆರೋಗ್ಯ ಕೇಂದ್ರದಲ್ಲಿ ಎಂದಿನಂತೆ ಆರೋಗ್ಯ ಸೇವೆ ಒದಗಿಸಲಾಗುತ್ತಿದೆ. ಸೋಂಕು ಲಕ್ಷಣ ಇದ್ದವರ ಪರೀಕ್ಷೆ, ಕೋವಿಡೇತರ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp