ಭಾನುವಾರ, ಜೂನ್ 26, 2022
26 °C

ವಿಡಿಯೊ: ಹಂಪಿಯಲ್ಲಿ ಯೋಗ ಉತ್ಸವ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಒಂದು ತಿಂಗಳು ಹಮ್ಮಿಕೊಂಡಿರುವ ಯೋಗ ಉತ್ಸವ ಕಾರ್ಯಕ್ರಮ ವಿಶ್ವಪ್ರಸಿದ್ಧ ಹಂಪಿಯಲ್ಲಿ ಭಾನುವಾರ ಬೆಳಿಗ್ಗೆ ನಡೆಯಿತು. ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರು ಯೋಗ ಹೇಳಿಕೊಟ್ಟರು.ಮೂಡಣದಲ್ಲಿ ಸೂರ್ಯ ಉದಯವಾಗುವುದಕ್ಕೂ ಮುನ್ನವೇ ವಿವಿಧ ಕಡೆಗಳಿಂದ ನೂರಾರು ಜನ ಬಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...