ಮಂಗಳವಾರ, ಏಪ್ರಿಲ್ 20, 2021
26 °C

ವಿಡಿಯೊ ನೋಡಿ – ಮೈಲಾರಲಿಂಗೇಶ್ವರ ಕಾರಣಿಕದ ಉಕ್ತಿ

‘ಮುತ್ತಿನರಾಶಿ ಮೂರು ಪಾಲು ಆತಲೇ ಪರಾಕ್’ ಇದು ಹೂವಿನಹಡಗಲಿ ತಾಲ್ಲೂಕಿನ ಐತಿಹಾಸಿಕ ಪ್ರಸಿದ್ಧ ಧಾರ್ಮಿಕ ಸುಕ್ಷೇತ್ರ ಮೈಲಾರದಲ್ಲಿ ಮೊಳಗಿದ ಮೈಲಾರಲಿಂಗೇಶ್ವರ ಸ್ವಾಮಿಯ ಕಾರಣಿಕ ನುಡಿ. ಮೈಲಾರದ ಡೆಂಕನ ಮರಡಿಯಲ್ಲಿ ಸೋಮವಾರ ಸಂಜೆ ಅಪಾರ ಭಕ್ತರ ಜಯಘೋಷ ಹರ್ಷೋದ್ಘಾರದ ನಡುವೆ ಪ್ರಸಕ್ತ ಸಾಲಿನ ಕಾರಣಿಕ ನುಡಿ ಅನುರಣಿಸಿತು.

ಸುದ್ದಿ ಓದಿ: 'ಮುತ್ತಿನರಾಶಿ ಮೂರು ಪಾಲು ಆತಲೇ ಪರಾಕ್': ಮೈಲಾರಲಿಂಗೇಶ್ವರ ಕಾರಣಿಕದ ಉಕ್ತಿ