ಶನಿವಾರ, ಜನವರಿ 22, 2022
16 °C

ನೋಡಿ: ತುಂಗಭದ್ರೆಯ ನಿರೀಕ್ಷೆಯಲ್ಲಿ ಹೊಸಪೇಟೆ

ಏತ ನೀರಾವರಿ ಯೋಜನೆ ಕಾಲಮಿತಿಯೊಳಗೆ ಅನುಷ್ಠಾನಗೊಂಡರೆ ತುಂಗಭದ್ರೆಯ ನೀರು ಹೊಸಪೇಟೆ ತಾಲ್ಲೂಕಿನ 11 ಗ್ರಾಮಗಳಿಗೆ ತಲುಪಬೇಕಿತ್ತು. ಆದರೆ ಇಚ್ಛಾಶಕ್ತಿಯ ಕೊರತೆಯಿಂದ ಅದು ಸಾಧ್ಯವಾಗಿಲ್ಲ. ಈ ತಾಲ್ಲೂಕಿನ ಮಳೆಯಾಶ್ರಿತ ಪ್ರದೇಶಕ್ಕೆ ನೀರು ಹರಿಸುವ ಉದ್ದೇಶ ಎಂದು ಸಾಕಾರಗೊಳ್ಳುತ್ತದೋ ಎಂದು ಕಾಯುತ್ತಿದ್ದಾರೆ ರೈತರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...