ಶುಕ್ರವಾರ, ಮಾರ್ಚ್ 31, 2023
32 °C

Video | ಹಂಪಿ ಮಣ್ಣಲ್ಲಿ ಜಗಜಟ್ಟಿಗಳ ಕಾಳಗ

ಹಂಪಿ ಉತ್ಸವದ ಅಂಗವಾಗಿ ನಡೆದ ಕುಸ್ತಿ ಪಂದ್ಯಾಟ ಈ ಬಾರಿ ಆಕರ್ಷಣೆಯ ಕೇಂದ್ರಬಿಂದುವಾಗಿದ್ದು, ರಾಜ್ಯದ ವಿವಿಧ ಕಡೆಗಳಿಂದ ಬಂದಿದ್ದ 70ಕ್ಕೂ ಹೆಚ್ಚು ಕುಸ್ತಿಪಟುಗಳು ಭಾಗವಹಿಸಿದ್ದರು. ಹಂಪಿ ಸಮೀಪದ ಹೊಸ ಮಲಪನಗುಡಿ ಸರ್ಕಾರಿ ಶಾಲೆ ಮೈದಾನದಲ್ಲಿ ಕುಸ್ತಿ ಪಂದ್ಯಾಟ ನಡೆಯಿತು. 

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...