ಭಾನುವಾರ, ಜನವರಿ 17, 2021
17 °C

ಕಾಗದದ ದೋಣಿ ಹರಿಬಿಟ್ಟು ಪ್ರತಿಭಟನೆ

 

ವಿಜಯಪುರದಲ್ಲಿ ಗುಂಡಿ ಬಿದ್ದು ಹದಗೆಟ್ಟಿರುವ ರಸ್ತೆಗಳ ದುರಸ್ತಿಗೆ ಆಗ್ರಹಿಸಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ನೇತೃತ್ವದಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.

ಬೃಹತ್ ಗುಂಡಿ ಬಿದ್ದು ನೀರು ತುಂಬಿಕೊಂಡಿರುವ ನಗರದ ಐತಿಹಾಸಿಕ ಜೋಡು ಗುಮ್ಮಟದ ಎದುರಿನ ರಸ್ತೆಯಲ್ಲಿ ಹಾಗೂ ಹತ್ತಾರು ಕಾಗದದ ದೋಣಿಗಳನ್ನು ತೇಲಿಬಿಟ್ಟಿ ಆಕ್ರೋಶ ವ್ಯಕ್ತಪಡಿಸಿದರು.

ಓದಲು: ಕಾಗದದ ದೋಣಿ ಹರಿಬಿಟ್ಟು ಪ್ರತಿಭಟನೆ