ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ಜಗಮಗಿಸುತ್ತಿರುವ ಆಲಮಟ್ಟಿ ಜಲಾಶಯ

Last Updated 24 ಜುಲೈ 2021, 3:08 IST
ಅಕ್ಷರ ಗಾತ್ರ

ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ 26 ಗೇಟ್‌ಗಳನ್ನು ತೆರೆದು ಶುಕ್ರವಾರದಿಂದ ಕೃಷ್ಣಾ ನದಿಗೆ ನೀರು ಬಿಡಲಾಗುತ್ತಿದೆ. ಗೇಟ್‌ಗಳಿಂದ ಧುಮ್ಮಿಕ್ಕುವ ಜಲಧಾರೆಗೆ ಜಗಮಗಿಸುವ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ. ರಾತ್ರಿಯ ಈ ನಯನ ಮನೋಹರ ದೃಶ್ಯ ನೋಡುಗರಿಗೆ ರಸದೌತಣ ಉಣಬಡಿಸುತ್ತಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT