ಶಹಾಪುರ | ಬಿ.ಆರ್ ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲರ ಗಡಿಪಾರಿಗೆ ಆಗ್ರಹ
Lawyer Protest: ಸುಪ್ರಿಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ಅವರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಶಹಾಪುರದಲ್ಲಿ ಪ್ರತಿಭಟನೆ ನಡೆಯಿತು.Last Updated 14 ಅಕ್ಟೋಬರ್ 2025, 5:52 IST