ಶುಕ್ರವಾರ, ಮಾರ್ಚ್ 31, 2023
32 °C

Video | ಹಿಂದೂ–ಮುಸ್ಲಿಂ ಭಾವೈಕ್ಯದ ತಿಂಥಣಿ ಮೌನೇಶ್ವರ ಜಾತ್ರೆ

 

ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಹಿಂದೂ ಮುಸ್ಲಿಂ ಸೌಹಾರ್ದದ ಪ್ರತೀಕವಾದ ತಿಂಥಣಿ ಮೌನೇಶ್ವರ ಜಾತ್ರೆ 5 ದಿನಗಳ ಕಾಲ ನಡೆಯಿತು. ಯಾದಗಿರಿ ಮಾತ್ರವಲ್ಲದೇ ಅಕ್ಕಪಕ್ಕದ ಜಿಲ್ಲೆಗಳು, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರಗಳಿಂದಲೂ ಲಕ್ಷಾಂತರ ಭಕ್ತರು ಜಾತ್ರೆಗೆ ಆಗಮಿಸಿದ್ದು, ಭಕ್ತರ ಸಮ್ಮುಖದಲ್ಲಿ ಶನಿವಾರ ಸಂಜೆ ರಥೋತ್ಸವ ನಡೆಯಿತು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...