ಭಾನುವಾರ, ಏಪ್ರಿಲ್ 18, 2021
31 °C

ಯಾದಗಿರಿ: ಗುಡುಗು ಸಹಿತ ಭಾರಿ ಮಳೆ: ಗೋಡೆ ಬಿದ್ದು ಬೈಕ್‌ಗಳು ಜಖಂ, ನಗರಸಭೆ ಛಾವಣಿ ಕುಸಿತ

ಯಾದಗಿರಿ: ನಗರ ಸೇರಿದಂತೆ ತಾಲ್ಲೂಕಿನಲ್ಲಿ ಸೋಮವಾರ ಸಂಜೆ ಸುರಿದ ಗುಡುಗು, ಸಿಡಿಲಿನ ಸಹಿತ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಸುಮಾರು 10ರಿಂದ 15 ನಿಮಿಷ ಜೋರಾದ ಮಳೆಗೆ ರಸ್ತೆ ಮೇಲೆ ನೀರು ನಿಂತು ವಾಹನ ಸವಾರರು ಪರದಾಡಿದರು. ನಗರದ ಶುಭಾಷ ವೃತ್ತದ ಬಳಿ ಉಳ್ಳೆಸೂಗುರ ಕಾಂಪ್ಲೆಕ್ಸ್ ಬಳಿ ನಿರ್ಮಾಣ ಹಂತದ ಆವರಣ ಗೋಡೆ ಬಿದ್ದು, 7–8 ಬೈಕ್‌ಗಳು ಜಖಂ ಆಗಿವೆ. ಗಾಳಿ, ಮಳೆಗೆ ಕೆಲವೆಡೆ ಗಿಡಗಳು ಕುಸಿದು ಬಿದ್ದಿವೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp