ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Watch: ಯಾದಗಿರಿ- ಸಾಲ ಬಾಧೆ ತಾಳಲಾರದೆ ಒಂದೇ ಕುಟುಂಬದ 6 ಮಂದಿ ಆತ್ಮಹತ್ಯೆ

Last Updated 28 ಜೂನ್ 2021, 12:59 IST
ಅಕ್ಷರ ಗಾತ್ರ

ಯಾದಗಿರಿ: ಸಾಲ ಬಾಧೆ ತಾಳಲಾರದೆ ಒಂದೇ ಕುಟುಂಬದ ಆರು ಮಂದಿ ಕೃಷಿ ಹೊಂಡದಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಹಾಪುರ ತಾಲ್ಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಭೀಮರಾಯ ಸುರಪುರ (45), ಶಾಂತಮ್ಮ ಸುರಪುರ (36), ಸುಮಿತ್ರಾ (12), ಶ್ರೀದೇವಿ (13), ಶಿವರಾಜ (9), ಲಕ್ಷ್ಮೀ (4) ಆತ್ಮಹತ್ಯೆ ಮಾಡಿಕೊಂಡವರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT