ಶುಕ್ರವಾರ, ಮಾರ್ಚ್ 31, 2023
22 °C

VIDEO | ಕಲ್ಲಂಗಡಿಯಲ್ಲಿ ಅರಳಿದ ಅಪ್ಪು | Yadagiri Flower Show

ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ನಗರಸಭೆ ಹಾಗೂ ಇನ್ನಿತರ ಇಲಾಖೆಗಳ ವತಿಯಿಂದ ಯಾದಗಿರಿಯ ಲುಂಬಿನಿ ಉದ್ಯಾನದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಜನವರಿ 26,27,28 ಅಂದರ ಮೂರು ದಿನ ನಡೆಯುತ್ತಿರುವ ಪ್ರದರ್ಶನದಲ್ಲಿ ವಿವಿಧ ಹೂ ಹಣ್ಣುಗಳಲ್ಲಿ ಖ್ಯಾತನಾಮರು ಅರಳಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...