ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ಕೆ. ಶಿವಕುಮಾರ್ ಪುತ್ರಿಯ ನಿಶ್ಚಿತಾರ್ಥ

Last Updated 19 ನವೆಂಬರ್ 2020, 10:52 IST
ಅಕ್ಷರ ಗಾತ್ರ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಹಿರಿಯ ಪುತ್ರಿ ಐಶ್ವರ್ಯ ಹಾಗೂ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ಅಳಿಯ, ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ.ಸಿದ್ದಾರ್ಥ ಹೆಗ್ಡೆ ಅವರ ಹಿರಿಯ ಪುತ್ರ ಅಮಾರ್ತ್ಯ ಹೆಗ್ಡೆ ಅವರ ವಿವಾಹ ನಿಶ್ಚಿತಾರ್ಥವು ಗುರುವಾರ ನಡೆದಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯ ಖಾಸಗಿ ಹೋಟೆಲ್‍ವೊಂದರಲ್ಲಿ ನಡೆದ ನಿಶ್ಚಿತಾರ್ಥ ಕಾರ್ಯಕ್ರಮ. ಡಿಕೆಶಿ ಹಾಗೂ ಎಸ್.ಎಂ.ಕೃಷ್ಣ ಅವರ ಕುಟುಂಬಸ್ಥರು ಮತ್ತು ಸಂಬಂಧಿಕರು ಮಾತ್ರ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: Youtube.com/Prajavani

ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ

ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net

ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani

ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT