ಮಂಗಳವಾರ, ಆಗಸ್ಟ್ 4, 2020
26 °C

Video | ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್‌ ಅಧಿಕಾರ ಸ್ವೀಕಾರ

ಡಿ.ಕೆ. ಶಿವಕುಮಾರ್‌ ಗುರುವಾರ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಭಾಗಿಯಾಗಲು 200 ಮಂದಿಗಷ್ಟೇ ಕೆಪಿಸಿಸಿ ಸಭಾಂಗಣದೊಳಗೆ ಪ್ರವೇಶ ಅವಕಾಶ ನೀಡಲಾಗಿತ್ತು. ರಾಜ್ಯದ 7,800 ಸ್ಥಳಗಳಲ್ಲಿ ಕಾರ್ಯಕ್ರಮ ನೇರ ಪ್ರಸಾರ ಮಾಡಲು ವ್ಯವಸ್ಥೆ ಮಾಡಲಾಗಿತ್ತು, ವೇದಿಕೆಯ ಸುತ್ತಲೂ ಬೃಹತ್ ಡಿಜಿಟಲ್ ಪರದೆಗಳನ್ನು ಅಳವಡಿಸಲಾಗಿದೆ. ಸುದ್ದಿ ವಿವರ: https://www.prajavani.net/stories/stateregional/congresss-kpcc-d-k-shiva...