ಡಾ.ಶಿವಕುಮಾರ ಸ್ವಾಮೀಜಿ ದಿನಚರಿ

7

ಡಾ.ಶಿವಕುಮಾರ ಸ್ವಾಮೀಜಿ ದಿನಚರಿ

ಶಿಸ್ತಿನ ‘ಶ್ರೀ’ ಕಾಯಕ ಯೋಗಿ – ‘ಕಾಯಕವೇ ಕೈಲಾಸ’– ಶರಣರ ಈ ತತ್ವವನ್ನು ದೀರ್ಘಕಾಲದ ಬದುಕಿನುದ್ದಕ್ಕೂ ಅಳವಡಿಸಿಕೊಂಡವರು ಸ್ಫೂರ್ತಿಯ ಸೆಲೆ, ಸಿದ್ಧಗಂಗೆಯ ಶಿವಕುಮಾರ ಸ್ವಾಮೀಜಿ. ಅವರ ಬದುಕು, ಬದುಕಿನ ರೀತಿಯೇ ಓದಿಸಿಕೊಳ್ಳುವ; ಓದಲೇಬೇಕಾದ ಉತ್ತಮ ಪುಸ್ತಕ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry