ಬುಧವಾರ, ಸೆಪ್ಟೆಂಬರ್ 22, 2021
29 °C

ಎಸ್ಸೆಸ್ಸೆಲ್ಸಿ ಹೊಸ ಪರೀಕ್ಷಾ ಪದ್ಧತಿಗೆ ಸಿದ್ಧತೆ ಹೇಗೆ? – ವಿಡಿಯೊ ನೋಡಿ

ಕೋವಿಡ್‌ ಕಾರಣದಿಂದಾಗಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಹೊಸ ಪದ್ಧತಿಯಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, ಅವರು ಹೇಗೆ ತಯಾರಿ ನಡೆಸಬೇಕು? ಪರೀಕ್ಷೆ ಬಗ್ಗೆ ಪೋಷಕರು ಮಕ್ಕಳನ್ನು ಹೆದರಿಸದೇ, ಪಠ್ಯವನ್ನು ಓದಿಕೊಳ್ಳಲು ಯಾವ ರೀತಿ ಉತ್ತೇಜನ ನೀಡಬೇಕು? ಪರೀಕ್ಷೆ ಫಲಿತಾಂಶ ಬಂದ ನಂತರ ಯಾವ ಯಾವ ಕೋರ್ಸ್‌ ಅನ್ನು ಮಕ್ಕಳು ಆಯ್ಕೆ ಮಾಡಿಕೊಳ್ಳಬಹುದು? ಯಾರ ಒತ್ತಡಕ್ಕೂ ಮಣಿಯದೇ ವಿದ್ಯಾರ್ಥಿಗಳು ಹೇಗೆ ತಮ್ಮ ಆಸಕ್ತಿಕರ ಕ್ಷೇತ್ರವನ್ನು ಆಯ್ದುಕೊಂಡು ಭವಿಷ್ಯದಲ್ಲಿ ಒಳ್ಳೆಯ ಉದ್ಯೋಗಕ್ಕೆ ಸೇರಬಹುದು...ಈ ಎಲ್ಲ ಅಂಶಗಳ ಬಗ್ಗೆ ತಜ್ಞರು ಉಪಯುಕ್ತ ವಿವರಗಳನ್ನು ನೀಡಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...