ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಕಾಲದಲ್ಲಿ ಕಲಿಕೆ ಸಮಸ್ಯೆ, ಅನುಕೂಲಗಳ ಚಿತ್ರಣ

Last Updated 8 ಆಗಸ್ಟ್ 2021, 3:17 IST
ಅಕ್ಷರ ಗಾತ್ರ

ಮಕ್ಕಳಿಗೆ ಮೊಬೈಲ್‌ ಕೊಟ್ಟರೆ ಹಾಳಾಗುತ್ತಾರೆ. ಮೊಬೈಲ್‌ ಕೈಗಿಟ್ಟು ಅಭ್ಯಾಸವನ್ನು ಮಾಡಿಸಿದರೆ ಎಲ್ಲಿಗೆ ಹೋದರೂ ಅವರಿಗೆ ಮೊಬೈಲ್‌ ಬೇಕೇಬೇಕು. ಮಕ್ಕಳನ್ನು ಮೊಬೈಲ್‌ನಿಂದ ದೂರ ಇಡಬೇಕು ಎಂಬ ಕಾಲವಿತ್ತು. ಆದರೆ, ಕೋವಿಡ್‌ ಎಲ್ಲವನ್ನೂ ಬದಲಾಯಿಸಿದೆ. ಮೊಬೈಲ್‌ ಇಲ್ಲದಿದ್ದರೆ ನರ್ಸರಿ ಮಕ್ಕಳಿಂದ ಹಿಡಿದು ಸ್ನಾತಕೋತ್ತರ ಪದವಿ ಕಲಿಯುವವರಿಗೂ ಶಿಕ್ಷಣ ಸಿಗುವುದಿಲ್ಲ ಎಂಬಂತಾಗಿದೆ. ಆನ್‌ಲೈನ್‌ ಶಿಕ್ಷಣ ಇಂದಿನ ಅನಿವಾರ್ಯ. ಇಂತಹ ಕಾಲಘಟ್ಟದಲ್ಲಿ ಶಿಕ್ಷಕರು, ಪೋಷಕರು, ಮಕ್ಕಳಿಗಾಗುತ್ತಿರುವ ಸಮಸ್ಯೆ ಹಾಗೂ ಅನುಕೂಲಗಳೇನು ಎಂಬ ಚಿತ್ರಣ ಇಲ್ಲಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT