ಗುರುವಾರ , ಜುಲೈ 16, 2020
24 °C

ಈದ್ ಉಲ್ ಫಿತ್ರ್: ಮೈಸೂರಿನಲ್ಲಿ ಹೀಗಿದೆ ಆಚರಣೆ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸೋಮವಾರ ಈದ್ ಉಲ್ ಫಿತ್ರ್ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತಿದೆ. ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಮಾಡಿಕೊಟ್ಟಿಲ್ಲ. ಮಸೀದಿಗಳಲ್ಲೂ ಸಾಮೂಹಿಕ ಪ್ರಾರ್ಥನೆ ಇಲ್ಲ. ಹೀಗಾಗಿ, ಅಶೋಕರಸ್ತೆಯ ಮಸೀದಿ ಸೇರಿದಂತೆ ಪ್ರಮುಖ ಪ್ರಾರ್ಥನಾ ಮಂದಿರಗಳು ಮುಚ್ಚಿವೆ – ಪ್ರಜಾವಾಣಿ ವಿಡಿಯೊ