ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ: ಮದ್ದೂರು ಶಿಂಷಾ ನದಿ ದಡದಲ್ಲಿ ಆನೆ ಹಿಂಡು ಪ್ರತ್ಯಕ್ಷ

Last Updated 10 ಏಪ್ರಿಲ್ 2020, 6:12 IST
ಅಕ್ಷರ ಗಾತ್ರ

ಮದ್ದೂರು ತಾಲ್ಲೂಕು ಶಿಂಷಾ ನದಿ ದಡದಲ್ಲಿ ಶುಕ್ರವಾರ ಬೆಳಿಗ್ಗೆ ಆನೆ ಹಿಂಡು ಪ್ರತ್ಯಕ್ಷವಾಗಿದೆ. ಮಳವಳ್ಳಿ ತಾಲ್ಲೂಕು ಮುತ್ತತ್ತಿ ಅರಣ್ಯ ಪ್ರದೇಶದಿಂದ ಆನೆಗಳು ಬಂದಿವೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT