ಶನಿವಾರ, ಡಿಸೆಂಬರ್ 14, 2019
25 °C

ಹುಬ್ಬಳ್ಳಿ: ರೈಲಿನ ಇಂಜಿನ್ ಇಂಧನ ಸೋರಿಕೆ, ಡೀಸೆಲ್ ತುಂಬಿಕೊಳ್ಳಲು ಮುಗಿಬಿದ್ದ ಸಾರ್ವಜನಿಕರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಹುಬ್ಬಳ್ಳಿ-ಬೆಂಗಳೂರು ಪ್ಯಾಸೆಂಜರ್ ರೈಲಿನ ಇಂಜಿನ್ ಇಂಧನ ಸೋರಿಕೆಯಿಂದ ಬೆಂಗಳೂರಿಗೆ ಹೊರಡುವ ರೈಲು ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕಿನ ಯಲವಿಗಿ ರೈಲ್ವೆ ನಿಲ್ದಾಣದಲ್ಲಿಯೇ ನಿಂತುಕೊಂಡಿದ್ದು, ಡೀಸೆಲ್ ತುಂಬಿಕೊಳ್ಳುವಲ್ಲಿ ಸಾರ್ವಜನಿಕರು ಮುಗಿಬಿದ್ದಿರುವ ಚಿತ್ರಣ ಗೋಚರಿಸಿತು

ಪ್ರತಿಕ್ರಿಯಿಸಿ (+)