ನೋಡಿ: ಟ್ವೀಟ್ ಕಿಚ್ಚು- ಕಿಚ್ಚ ಸುದೀಪ್ V/S ಅಜಯ್ ದೇವಗನ್
ಕಾರ್ಯಕ್ರಮವೊಂದರಲ್ಲಿ ಹಿಂದಿ ರಾಷ್ಟ್ರ ಭಾಷೆ ಅಲ್ಲ ಎಂದಿದ್ದ ನಟ ಸುದೀಪ್ ಗೆ ಬಾಲಿವುಡ್ ನಟ ಅಜಯ್ ದೇವಗನ್ ಟ್ವೀಟ್ ಮಾಡಿ, ನಿಮ್ಮ ಚಿತ್ರಗಳನ್ನು ಹಿಂದಿಗೇಕೆ ಡಬ್ ಮಾಡುತ್ತೀರಾ ಎಂದು ಕೇಳಿದ್ದರು. ಇದಕ್ಕೆ ಸುದೀಪ್ ಟ್ವೀಟ್ನಲ್ಲಿಯೇ ತಿರುಗೇಟು ನೀಡಿದ ನಂತರ, ತಪ್ಪು ತಿಳಿದಿದ್ದಕ್ಕೆ ಕ್ಷಮೆ ಇರಲಿ ಎಂದು ಅಜಯ್ ದೇವಗನ್ ಪ್ರತಿಕ್ರಿಯಿಸಿದ್ದಾರೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ...