ಡಾಲಿ ಧನಂಜಯ್ ನಟಿಸಿದ ಗುರುದೇವ ಹೊಯ್ಸಳ ಚಿತ್ರದ ಟ್ರೇಲರ್ ಅದ್ಧೂರಿಯಾಗಿ ಬಿಡುಗಡೆಯಾಗಿದ್ದೂ, ಈ ಕಾರ್ಯಕ್ರದಲ್ಲಿ ಕಿಚ್ಚ ಸುದೀಪ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ಕಾರ್ಯಕ್ರದ ವೇದಿಕೆಯಲ್ಲಿ ಮಾತನಾಡಿದ ಸುದೀಪ್ ಡಾಲಿ ಧನಂಜಯ್ ಮತ್ತು ಅಮೃತ ಅಯ್ಯಂಗಾರ್ ಕಾಲೆಳೆದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.