ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಸಿನಿ ಮಾತು: ಶರಣ್ ಅವತಾರಕ್ಕೆ ಫ್ಯಾನ್ಸ್ ಫಿದಾ

Last Updated 6 ಮೇ 2022, 4:15 IST
ಅಕ್ಷರ ಗಾತ್ರ

ನಟ ಶರಣ್ ಅಭಿನಯದ ಅವತಾರ ಪುರುಷ ರಾಜ್ಯದಾದ್ಯಂತ ರಿಲೀಸ್ ಆಗಿದ್ದು, ಶರಣ್ ನಾನಾ ಅವತಾರಕ್ಕೆ ಅಭಿಮಾನಿಗಳು ಮನಸೋತಿದ್ದಾರೆ. ಚುಟು ಚುಟು ಜೋಡಿ ತೆರೆ ಮೇಲೆ ಮತ್ತೊಮ್ಮೆ ಮೋಡಿ ಮಾಡಿದೆ. ನಟ ದಿವಂಗತ ಚಿರಂಜೀವಿ ಸರ್ಜಾ ನಟನೆಯ ಬಹುನಿರೀಕ್ಷಿತ ರಾಜಮಾರ್ತಾಂಡ ಬಿಡುಗಡೆಗೆ ಸಿದ್ದವಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT