ಮಂಗಳವಾರ, ಜನವರಿ 25, 2022
24 °C

ನೋಡಿ: ನನ್ನ ಕನ್ನಡ ಸರಿಯಿಲ್ಲ, ಸ್ವಲ್ಪ ಅಡ್ಜಸ್ಟ್ ಮಾಡ್ಕೊಳಿ-ನಿರ್ದೇಶಕ ರಾಜಮೌಳಿ

ಆರ್‌ಆರ್‌ಆರ್ ಸಿನಿಮಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದಾರೆ ನಿರ್ದೇಶಕ ರಾಜಮೌಳಿ. ಭಾಷಣ ಆರಂಭಿಸುತ್ತಲೇ ಕನ್ನಡಿಗರಿಗೆ ತಮ್ಮ ಕನ್ನಡ ಸರಿಯಿಲ್ಲ ಅಡ್ಜಸ್ಟ್ ಮಾಡ್ಕೊಳಿ ಎಂದು ಕ್ಷಮೆ ಕೇಳಿದರು. ಮುಂದಿನ ತಿಂಗಳು ಕರ್ನಾಟಕದಲ್ಲಿ ಅದ್ಧೂರಿಯಾಗಿ RRR ಸಿನಿಮಾದ ಪ್ರೀ ರಿಲೀಸ್ ಈವೆಂಟ್ ಮಾಡುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...