ಸಿನಿಮಾತು | ತೆರೆಗೆ ‘ಸಿಂಹಪ್ರಿಯ’ ಜೋಡಿ; ಈ ವಾರದ ಸಿನಿಮಾ ಸುದ್ದಿಗಳ ರೌಂಡಪ್
ಇತ್ತೀಚೆಗಷ್ಟೇ ಹಸೆಮಣೆ ಏರಿದ್ದ ಸೆಲಿಬ್ರಿಟಿ ಜೋಡಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯ ತೆರೆ ಮೇಲೂ ಜೊತೆಯಾಗಿಯೇ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಕೈವ ಸಿನಿಮಾದ ವಿಶೇಷ ಏನು? ಯಾವೆಲ್ಲಾ ಹೊಸ ಸಿನಿಮಾಗಳು ತೆರೆಗೆ ಬರಲು ಸಜ್ಜಾಗಿವೆ? ಈ ವಾರದ ಸಿನಿಮಾ ಸುದ್ದಿಗಳ ವಿವರ
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...