ಸೋಮವಾರ, ಡಿಸೆಂಬರ್ 5, 2022
22 °C

ಸಿನಿ ಮಾತು | ಬ್ಯಾಡ್ ಮ್ಯಾನರ್ಸ್‌ನಲ್ಲಿ ಜೂ. ರೆಬೆಲ್ ಸ್ಟಾರ್

ಅಭಿಷೇಕ್ ಅಂಬರೀಶ ಅವರ ಹುಟ್ಟುಹಬ್ಬದ ದಿನದಂದೆ ಅವರ ಎರಡನೇ ಸಿನಿಮಾ ಬ್ಯಾಡ್ ಮ್ಯಾನರ್ಸ್ ಚಿತ್ರದ ಟೀಸರ್ ರಿಲೀಸ್ ಆಗಿದೆ. ಇದೊಂದು ಆಕ್ಷನ್ ಪ್ಯಾಕ್ಡ್ ಸಿನಿಮಾ ಆಗಿದ್ದು ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಅಭಿಮಾನಿಗಳಿಂದ ಸಖತ್ ರೆಸ್ಪಾನ್ಸ್ ಬಂದಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...