ಸೋಮವಾರ, ಸೆಪ್ಟೆಂಬರ್ 26, 2022
24 °C

ಸಿನಿ ಮಾತು | ಧನ್ವೀರ್‌ಗೆ ಜೋಡಿಯಾದ ರೀಷ್ಮಾ

ಜೋಗಿ ಖ್ಯಾತಿಯ ಪ್ರೇಮ್‌ ಆ್ಯಕ್ಷನ್‌ ಕಟ್‌ ಹೇಳಿದ್ದ ‘ಏಕ್‌ ಲವ್‌ ಯಾ’ ಸಿನಿಮಾ ಮೂಲಕ ಚಂದನವನಕ್ಕೆ ಹೆಜ್ಜೆ ಇಟ್ಟಿದ್ದ ರೀಷ್ಮಾ ಸಾಲು ಸಾಲು ಸಿನಿಮಾಗಳಿಗೆ ಕಾಲ್‌ಶೀಟ್‌ ಕೊಡುತ್ತಿದ್ದಾರೆ. ಗೋಲ್ಡನ್‌ ಸ್ಟಾರ್‌ ಗಣೇಶ್‌ ನಟನೆಯ ‘ಬಾನದಾರಿಯಲ್ಲಿ‘ ಸಿನಿಮಾದಲ್ಲೂ ಬಣ್ಣಹಚ್ಚಿರುವ ರೀಷ್ಮಾ. ಶೋಕ್ದಾರ್‌ ಖ್ಯಾತಿಯ ಧನ್ವೀರ್‌ ನಟನೆಯ ‘ವಾಮನ’ ಸಿನಿಮಾದಲ್ಲೂ ನಟಿಸಲಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...