ಭಾನುವಾರ, ಮೇ 16, 2021
22 °C

ಸಿನಿ ಸಿಪ್: 22 | 'ಕಸ್ತೂರಿ ನಿವಾಸ' ಆದದ್ದು ಹೀಗೆ...

ಶಿವಾಜಿ ಗಣೇಶನ್ ರಿಜೆಕ್ಟ್ ಮಾಡಿದ ಕಥೆಯನ್ನು ಡಾ. ರಾಜ್‌ಕುಮಾರ್ ಅವರಿಗೆ ಒಪ್ಪಿಸಿ, 'ಕಸ್ತೂರಿ ನಿವಾಸ' ಆದ ಬಗೆಯೇ ರೋಚಕ. ಬರೀ ಹತ್ತೊಂಬತ್ತೂವರೆ ದಿನಗಳಲ್ಲಿ ಚಿತ್ರೀಕರಣ ಮುಗಿಸಿದ ಈ ಚಿತ್ರ ತೆರೆಕಂಡು 50 ವರ್ಷಗಳಾದವು. ಅಣ್ಣಾವ್ರ ಹುಟ್ಟುಹಬ್ಬದ ಸಂದರ್ಭದಲ್ಲಿ ಒಂದು ನೆನಕೆ...

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp