ಗುರುವಾರ , ಅಕ್ಟೋಬರ್ 6, 2022
27 °C

Video | ಡಿಂಪಲ್– ಡಾಲಿ ಮಾನ್ಸೂನ್ ರಾಗ

ಸಿನಿಮಾಗಳಲ್ಲಿ ವಿಭಿನ್ನ ಪಾತ್ರಗಳನ್ನು ನಿಭಾಯಿಸಿ ತೆರೆ ಮೇಲೆ ಬೋಲ್ಡ್ ಆಗಿ ಕಾಣಿಸಿಕೊಳ್ಳುವ ರಚಿತಾ ರಾಮ್ ಇದೀಗ ಸೆಕ್ಸ್ ವರ್ಕರ್ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ‘ಮಾನ್ಸೂನ್ ರಾಗ‘ ಸಿನಿಮಾ ಮೂಲಕ ‘ಡಾಲಿ‘ ಧನಂಜಯ್ ಮತ್ತು ರಚಿತಾ ಜೋಡಿ ಮೊದಲ ಬಾರಿಗೆ ತೆರೆ ಮೇಲೆ ಕಾಣಿಸಿಕೊಳ್ತಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...