ಮಂಗಳವಾರ, ಏಪ್ರಿಲ್ 20, 2021
26 °C

ನೋಡಿ: ರಿಷಬ್‌ ಶೆಟ್ಟಿ ಸಂದರ್ಶನ– ಇಲ್ಲಿ ಎಲ್ರೂ ಹೀರೋಗಳೇ!

ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಮತ್ತೊಮ್ಮೆ ತೆರೆ ಮೇಲೆ ನಾಯಕರಾಗಿ ಬರುತ್ತಿದ್ದು, ಬಹುನಿರೀಕ್ಷೆಯ ‘ಹೀರೋ’ ಚಿತ್ರವು ಮಾರ್ಚ್‌ 5ರಂದು ಬಿಡುಗಡೆಯಾಗುತ್ತಿದೆ. ಕಳೆದ ವರ್ಷ ಕೋವಿಡ್‌ ಲಾಕ್‌ಡೌನ್‌ ಅವಧಿಯಲ್ಲಿ ಚಿತ್ರೀಕರಣ ಮುಗಿಸಿದ ಚಿತ್ರತಂಡವು, ಇದೀಗ ತೆರೆಯ ಮೇಲೆ ಅದೃಷ್ಟದ ಪರೀಕ್ಷೆಗೆ ಇಳಿದಿದೆ.ಈ ಸಂದರ್ಭದಲ್ಲಿ ಚಿತ್ರದ ಕುರಿತು ರಿಷಬ್‌ ಶೆಟ್ಟಿ ಜೊತೆಗಿನ ಸಂದರ್ಶನ ಇಲ್ಲಿದೆ.

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...