ಗುರುವಾರ , ಮಾರ್ಚ್ 4, 2021
24 °C

ನೋಡಿ: ಜಗ್ಗೇಶ್ v/s ಡಿ'ಬಾಸ್ ಫ್ಯಾನ್ಸ್ - ಅಭಿಮಾನದ ಕಾಳಗ

ಚಲನಚಿತ್ರವೊಂದರ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ನಟ ಜಗ್ಗೇಶ್‌ಗೆ, ತಿ.ನರಸೀಪುರ ತಾಲ್ಲೂಕಿನ ಬನ್ನೂರು ಸಮೀಪದ ಅತ್ತಳ್ಳಿಯಲ್ಲಿ ದರ್ಶನ್‌ ಅಭಿಮಾನಿಗಳು ಮುತ್ತಿಗೆ ಹಾಕಿ ತೀವ್ರ ತರಾಟೆಗೆ ತೆಗೆದುಕೊಂಡರು. ‘ಡಿ ಬಾಸ್‌’ ಕ್ಷಮೆ ಕೋರುವಂತೆ ಪಟ್ಟು ಹಿಡಿದರು.

ಇದನ್ನೂ ಓದಿ: ಆಡಿಯೊ ವೈರಲ್‌: ನಟ ಜಗ್ಗೇಶ್‌ಗೆ ದರ್ಶನ್‌ ಅಭಿಮಾನಿಗಳ ಮುತ್ತಿಗೆ: ಕ್ಷಮೆಗೆ ಪಟ್ಟು  

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...